Best Viewed in Mozilla Firefox, Google Chrome

23
Nov

ಅಕ್ಕಿ ಬೆಳೆಯಲ್ಲೂ ಲಾಭ ಅಧಿಕ

 

`ಬತ್ತ ಬೆಳೆದರೆ ಲಾಭವೇ ಇಲ್ಲ` ಎನ್ನುವುದು ಈಗ ಸಾಮಾನ್ಯವಾಗಿ ಬಿಟ್ಟಿದೆ. ಇದರಿಂದ ಮಲೆನಾಡಿನ ಹಲವು ರೈತರು ಕಾಫಿ, ಬಾಳೆ, ಅಡಿಕೆಗಳತ್ತ ವಾಲಿದ್ದಾರೆ. ಬತ್ತದ ಗದ್ದೆಯನ್ನು ಬೇರೆ ಬೆಳೆಗಳು  ಆಕ್ರಮಿಸಿಕೊಂಡಿವೆ. ಕೆಲವರ ಭೂಮಿ ಹಾಳು ಬಿದ್ದರೆ ಕೆಲವರು ಗುತ್ತಿಗೆಗೆ ಕೊಟ್ಟಿದ್ದಾರೆ. ಸ್ವತಃ ಕೃಷಿಕನಾದರೂ ಪೇಟೆಯಿಂದ ಅಕ್ಕಿ ಕೊಳ್ಳುವಂತಾಗಿದೆ. 

ಆದರೆ ವಾಸ್ತವದಲ್ಲಿ, ಬತ್ತದ ಕೃಷಿಯನ್ನು   ವೈಜ್ಞಾನಿಕ ರೀತಿಯಲ್ಲಿ ನಡೆಸಿದರೆ ಖಂಡಿತ ಲಾಭವಿದೆ ಎಂದು ತೋರಿಸಿಕೊಟ್ಟಿದ್ದಾರೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹಂಜುಗೂಡನಹಳ್ಳಿ ಗ್ರಾಮದ ರೈತ ಹೆಚ್.ಎಲ್.ನರೇಶ್.
ದನಗಳನ್ನು ಸಾಕಿದ್ದರಿಂದ ಗೊಬ್ಬರ ಕೊಳ್ಳುವ ಖರ್ಚು ಉಳಿತಾಯವಾಗಿದೆ. 

ರಾಸಾಯನಿಕ ಗೊಬ್ಬರ ಕೀಟನಾಶಕಗಳನ್ನು ಬಳಸುವುದಿಲ್ಲ. ಪ್ರತಿ ವರ್ಷ ಸೆಣಬಿನ ಬೀಜವಾಗಿ ಹ
Copy rights | Disclaimer | RKMP Policies